Uncategorized

ಪೂಜ್ಯರ ಜಾತ್ರಾ ಸಂದೇಶ- ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ -2021

ನಾಡಿನ ಭಕ್ತಗಣಕ್ಕೆ ಶ್ರೀ ಗವಿಸಿದ್ಧೇಶನ ಜಾತ್ರೆಯ ಬಗ್ಗೆ ಅತ್ಯಂತ ಕುತೂಹಲ. ಜಾತ್ರೆ ಹೇಗೆ ನಡೆಯುತ್ತದೆ? ಅಜ್ಜವರ ನಿರ್ಣಯವೇನು? ಜಾತ್ರೆ ನಡೆಯುವುದೋ ಇಲ್ಲವೋ? ಹೀಗೆ ಹತ್ತು ಹಲವು ಸಂಗತಿಗಳು. ಜಾತ್ರೆ ನಡೆಸುತ್ತೇನೆ ಎನ್ನಲು, ಜಾತ್ರೆ ನಡೆಸುವುದಿಲ್ಲವೆನ್ನಲು ನಾನಾರು? ಒಂದೆಡೆ ದೈವಿಶಕ್ತಿ ಇನ್ನೊಂದೆಡೆ ಭಕ್ತರ ಭಕ್ತಿಯ ಶಕ್ತಿ. ಈ ಎರಡೂ ದಿವ್ಯ ಶಕ್ತಿಯ ಸಂಗಮವನ್ನು ನಾನು ಕೂಡಿಸುವೆನೆಂದಾಗಲಿ ಅಥವಾ ನಿಲ್ಲಿಸುವೆನೆಂದಾಗಲಿ ಹೇಳಿದರೆ ಅಹಂಕಾರದ ಮಾತಾದೀತು. ಬಸವಣ್ಣನವರು ಹೇಳುವಂತೆ “ಆನು ದೇವಾ ಹೊರಗಣವನು ಕೂಡಲ ಸಂಗಮದೇವಾ, ನಿಮ್ಮ ನಾಮವಿಡಿದ ಅನಾಮಿಕ ನಾನು” ಇಂದು ದೈವೇಚ್ಛೇ ಭಕ್ತರ ನಿರೀಕ್ಷೆ ಇವರೆಡರ ಪರೀಕ್ಷೆಯ ಸಂಧಿಕಾಲ.ಜಾತ್ರೆಯನ್ನೂ ನಡೆಸಬೇಕು, ಸರ್ಕಾರದ ಆದೇಶವನ್ನೂ ಪಾಲಿಸಬೇಕು. ಕಾನೂನನ್ನು ಮೀರಿರಬಾರದು, ಸಂ

Uncategorized

Blog Post Title

What goes into a blog post? Helpful, industry-specific content that: 1) gives readers a useful takeaway, and 2) shows you’re an industry expert. Use your company’s blog posts to opine on current industry topics, humanize your company, and show how your products and services can help people.